" ALPS KILINGAR GOT 3 LSS. WINNERS ; AKASH N, CHINMAYI BHARADWAJ K, ASHWINI K... .. "
" "WELCOME TO OUR SCHOOL BLOG _ WISH YOU A HAPPY ACADEMIC YEAR - 2017-18 " .. "

Friday 11 March 2016

ಶಾಲಾ ವಾರ್ಷಿಕೋತ್ಸವ ಮತ್ತು ಗೌರವಾರ್ಪಣೆ



ಉದ್ಘಾಟನೆ : ಕೆ ಯನ್ ಕೃಷ್ಣ ಭಟ್
ಗೌರವಾರ್ಪಣೆ
ಮಕ್ಕಳ ಸಾಂಸೃತಿಕ ಕಾರ್ಯಕ್ರಮಗಳು


Monday 23 November 2015

ಕಾಸರಗೋಡು ಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳ ಎಲ್.ಪಿ. ವಿಭಾಗ ಆವೆಮಣ್ಣಿನ ಕಲಾಕೃತಿ ರಚನೆಯಲ್ಲಿ ಪ್ರಥಮ


ಜಿ.ವಿ.ಎಚ್.ಎಸ್ . ಎಸ್. ತೃಕ್ಕರಿಪುರದಲ್ಲಿ ನಡೆದ ಕಾಸರಗೋಡು ಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳ ಎಲ್.ಪಿ. ವಿಭಾಗ ಆವೆಮಣ್ಣಿನ ಕಲಾಕೃತಿ ರಚನೆಯಲ್ಲಿ ನಮ್ಮ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಜಯರಾಜ್ .ಜೆ 'ಎ' ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಪಡೆದಿರುವನು.